ಉಗ್ರ ಚಟುವಟಿಕೆಗೆ ಕೆಲ ದೇಶಗಳಿಂದ ಉದ್ದೇಶಪೂರ್ವಕ ಬೆಂಬಲ: ಭಾರತ ಆರೋಪ
ಹಲವು ದಶಕಗಳಿಂದ ಗಡಿಯುದ್ದಕ್ಕೂ ನಡೆಯುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಭಾರತ ಬಲಿಪಶುವಾಗಿದ್ದು, ಇಂಥ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಾ, ಉಗ್ರರಿಗೆ ಆಶ್ರಯ ನೀಡುವ ಮೂಲಕ ಕೆಲವು ದೇಶಗಳು ತಪ್ಪಿತಸ್ಥ ಸ್ಥಾನದಲ್ಲಿವೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತ...