Page 14 - மண்டியா யட்கிற் அங்கணவாடி ஆட்சேர்ப்பு News Today : Breaking News, Live Updates & Top Stories | Vimarsana

Stay updated with breaking news from மண்டியா யட்கிற் அங்கணவாடி ஆட்சேர்ப்பு. Get real-time updates on events, politics, business, and more. Visit us for reliable news and exclusive interviews.

Top News In மண்டியா யட்கிற் அங்கணவாடி ஆட்சேர்ப்பு Today - Breaking & Trending Today

ಗದ್ದೆ ನಾಟಿ ಮಾಡಿ, ಬೆಲ್ಲ ಸವಿದ ಶೋಭಾ ಕರಂದ್ಲಾಜೆ

ಜನಾಶೀರ್ವಾದ ಯಾತ್ರೆ ಕೈಗೊಂಡಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸೋಮವಾರ ತಾಲ್ಲೂಕಿನ ಹೊನಗನಹಳ್ಳಿಯಲ್ಲಿ ಗದ್ದೆನಾಟಿ ಮಾಡಿ ಗಮನ ಸೆಳೆದರು. ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಗಮನ ಸೆಳೆದರು. ....

Tamil Nadu , State Secretary , State Monday District , Tamil Nadu Urgent , தமிழ் நாடு , நிலை செயலாளர் ,

ಮಂಡ್ಯ: ಗದ್ದೆ ನಾಟಿ ಮಾಡಿ, ಬೆಲ್ಲ ಸವಿದ ಶೋಭಾ ಕರಂದ್ಲಾಜೆ

ರೈತ ಮಹಿಳೆಯರ ಜೊತೆ ಗದ್ದೆಗೆ ಇಳಿದ ಶೋಭಾ ನಾಟಿ ಮಾಡಿ ಗಮನ ಸೆಳೆದರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಜೊತೆ ಟ್ರ್ಯಾಕ್ಟರ್‌ ಏರಿ ನಾಟಿ ಯಂತ್ರದ ಮೂಲಕವೂ ನಾಟಿ ಮಾಡಿದರು. ನಂತರ ಸಾತನೂರು ಗ್ರಾಮದ ಆಲೆಮನೆಗೆ ತೆರಳಿ ಬೆಲ್ಲ ತಯಾರಾಗುವ ಪ್ರಕ್ರಿಯೆ ವೀಕ್ಷಿಸಿದರು. ಕ್ರಷರ್‌ಗೆ ಕಬ್ಬು ಕೊಟ್ಟರು, ಬೆಲ್ಲದ ರುಚಿ ಸವಿದರು. ....

State Secretary , State Monday District , Maddur District , நிலை செயலாளர் ,